ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆ ಕೆ.ಆರ್.ಎಸ್ ಅಣೆಕಟ್ಟಿಗೆ ಮುತ್ತಿಗೆ

Kannada News

06-07-2017 168

ಮಂಡ್ಯ:-ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಶ್ರೀರಂಗಪಟ್ಟಣ ತಾಲೂಕು ಬಿಜೆಪಿ ಘಟಕದಿಂದ ಡ್ಯಾಂಗೆ ಮುತ್ತಿಗೆ ಹಾಕಲಾಗಿದೆ. ಈ ನಿಟ್ಟಿನಲ್ಲಿ ಕೆ.ಆರ್.ಎಸ್ ಅಣೆಕಟ್ಟು ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.  ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಅಣೆಕಟ್ಟಿನ ಬಳಿತಾಲೂಕು ಅಧ್ಯಕ್ಷ ಟಿ.ಶ್ರೀಧರ್ ನೇತೃತ್ವದಲ್ಲಿ ಡ್ಯಾಂಗೆ ಮುತ್ತಿಗೆ ಹಾಕಿದ್ದು ಈ ಹಿನ್ನೆಲೆಯಲ್ಲಿ ಅಣೆಕಟ್ಟು ಬಳಿ ಡಿವೈಎಸ್ಪಿ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದೆ.                       

 


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ