ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು !

Kannada News

08-07-2017

ಧಾರವಾಡ: ಅಪಘಾತವೊಂದರಲ್ಲಿ ವಾಹನ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ವೀರೇಶ ಒದನೂರು( 31) ಮೃತ ದುರ್ದೈವಿ. ಧಾರವಾಡ ದಾನೆಶ್ವರಿ ನಗರದ ನಿವಾಸಿಯಾಗಿದ್ದ ಈತ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದರು. ಧಾರವಾಡ ಕೆಎಂಎಫ್ ಬಳಿ ಘಟನೆ ನಡೆದಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ