ಚಿರತೆ ದಾಳಿ, ಕುರಿಗಳ ಸಾವು !

Kannada News

12-07-2017

ಕೋಲಾರ: ಚಿರತೆ ದಾಳಿಯಿಂದ ಮೂರಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ, ಕಾರಮಂಗಲದ ಗುಟ್ಟಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ ಕುರಿ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿದೆ. ದಾಳಿಯಿಂದ ಕುರಿಗಳು ಸಾವನ್ನಪ್ಪಿವೆ. ವೆಂಕಟೇಶಪ್ಪ ಎಂಬುವರಿಗೆ ಸೇರಿದ ಕುರಿಗಳಾಗಿದ್ದು, ಘಟನೆಯ ನಂತರ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳು ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಕೋಲಾರ ಚಿರತೆ ದಾಳಿ ಕುರಿಗಳ ಸಾವು !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ