ಪೊಲೀಸ್ ಪೇದೆ ಮಗನ ಹತ್ಯೆ !

Kannada News

12-07-2017

ಬೆಳಗಾವಿ: ಪೊಲೀಸ್ ಪೇದೆಯ ಮಗನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆಯು ಬೆಳಗಾವಿಯಲ್ಲಿ ನಡೆದಿದೆ. ಮಹರಾಷ್ಟ್ರದ ಶಿರೋಳ ಠಾಣೆಯ ಪೇದೆಯ ಮಗನಾದ ಶಾರುಕ್ ಬೋಜಗರ (೨೧) ಕೊಲೆಯಾದ ಪೇದೆ ಮಗ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಣಬರವಾಡಿ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಬೈಕ್ ಮೇಲೆ ಹೋಗುವಾಗ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ವಿಷಯ ತಿಳಿದು ಸ್ಥಳಕ್ಕಾಗಮಿಸಿದ, ನಿಪ್ಪಾಣಿ ಗ್ರಾಮಾಂತರ ಪೋಲಿಸರು ಪರಿಶೀಲನೆ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ