ವಿದ್ಯಾರ್ಥಿಗಳ ನಡುವೆ ಮಾರಾಮಾರಿ !

Kannada News

13-07-2017

ಮೈಸೂರು: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದೂ, ಇಬ್ಬರು ವಿಧ್ಯಾರ್ಥಿಗಳಿಗೆ ಗಾಯಗಳಾಗಿವೆ. ಮೈಸೂರಿನ ಎನ್.ಆರ್. ಮೊಹಲ್ಲಾದ ಎಲ್.ಐ.ಸಿ. ವೃತ್ತದ ಬಳಿ ಘಟನೆ ಸಂಭವಿಸಿದೆ. ಶ್ರೀರಂಗಪಟ್ಟಣದ ದರ್ಶನ್ ಹಾಗೂ ಮೈಸೂರಿನ ಫೈಜಲ್ ಗೆ ಗಾಯಗಳಾಗಿದ್ದೂ, ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ