ನಕಲಿ ಬ್ರ್ಯಾಂಡ್ ಬಟ್ಟೆ, ಓರ್ವನ ಬಂಧನ !

Kannada News

14-07-2017

ಬೆಂಗಳೂರು: ಪ್ರತಿಷ್ಠಿತ ಕಂಪೆನಿಗಳ ನಕಲಿ ಬಟ್ಟೆಗಳನ್ನ ಮಾರಾಟ ಮಾಡುತ್ತಿದ್ದವನನ್ನು, ಬೆಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಬಂಧಿಸಿದ್ದಾರೆ. ಅಭಿಷೇಕ್ ಕೊಠಾರಿ ಬಂಧಿತ ಆರೋಪಿ. ಜೆ.ಸಿ ರಸ್ತೆ ಬಳಿ ವಿವಿಧ ಕಂಪನಿಗಳ ನಕಲಿ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಸುಮಾರು ೧೪೦೦ ನಕಲಿ ಬ್ರ್ಯಾಂಡ್ ನ ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಸ್.ಜೆ. ಪಾರ್ಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ