ತಹಶೀಲ್ದಾರ ನೇಣಿಗೆ ಶರಣು !

Kannada News

19-07-2017

ಮೈಸೂರು: ಮೈಸೂರು ಜಿಲ್ಲೆಯ, ಟಿ.ನರಸೀಪುರ ತಾಲ್ಲೂಕಿನ ತಹಶೀಲ್ದಾರ ನೇಣಿಗೆ ಶರಣಾಗಿದ್ದಾರೆ. ಬಿ.ಶಂಕರಯ್ಯ ( 58) ಮೃತ ತಹಶೀಲ್ದಾರರು. ತಮ್ಮ ವಸತಿ ಗೃಹದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದೂ, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇನ್ನು ಟಿ.ನರಸೀಪುರ ಪಟ್ಟಣದಲ್ಲಿರುವ ವಸತಿಗೃಹಕ್ಕೆ  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

ಮೈಸೂರು ತಹಶೀಲ್ದಾರ ನೇಣಿಗೆ ಶರಣು !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ