ಆನೆ ದಂತ ಮಾರಾಟ: ಮೂವರ ಬಂಧನ !

Kannada News

26-07-2017

ಬೆಂಗಳೂರು: ಯಶವಂತಪುರ ಮೆಟ್ರೋ ರೈಲ್ವೆ ನಿಲ್ದಾಣದ ಬಳಿ ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಆರ್.ಎಂ.ಸಿ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ. ಸೋಮವಾರಪೇಟೆಯ ಎ.ಬಿ.ಧರ್ಮ(35) ಮಂಜ(28)ಹಾಗೂ ಅರಕಲಗೂಡಿನ ಬಸವಣ್ಣ(48)ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 13.3 ಕೆ.ಜಿ ತೂಕದ ಲಕ್ಷಾಂತರ ಮೌಲ್ಯದ ಆನೆ ದಂತವನ್ನು ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ