ಮನೆಗಳ್ಳನ ಬಂಧನ  !

Kannada News

28-07-2017 198

ಕೋಲಾರ: ಬಾಗಿಲು ಹಾಕಿದ್ದ ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ, ಆರೋಪಿಯನ್ನು ಬಂಧಿಸುವಲ್ಲಿ ಕೋಲಾರದ ಗಲ್ ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹಣ್ಣಿನ ವ್ಯಾಪಾರಿ ತೌಷಿಕ್ ಪಾಷ ಬಂಧಿತ ಆರೋಪಿ. ಮನೆಗಳ್ಳತನ ಮಾಡುತ್ತಿದ್ದ, ತೌಷಿಕ್ ಪಾಷನಿಂದ 5 ಲಕ್ಷ ರೂಪಾಯಿ ಮೌಲ್ಯದ 167 ಗ್ರಾಂ. ಚಿನ್ನ, ಎರಡು ಮೊಬೈಲ್ ಪೋನ್ ವಶಪಡಿಸಿಕೊಂಡಿದ್ದಾರೆ. ಈತನ ಬಂಧನದಿಂದ ಮೂರು ಮನೆಗಳವು ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.ಸಂಬಂಧಿತ ಟ್ಯಾಗ್ಗಳು

ಕೋಲಾರ ಮನೆಗಳ್ಳನ ಬಂಧನ  ! ಬಂಧನ  !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ