ಉಪ್ಪು ತಿಂದವರು ನೀರು ಕುಡಿಯಲೇ ಬೇಕು !

Kannada News

03-08-2017

ಕೋಲಾರ: ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು, ಡಿ.ಕೆ.ಶಿವಕುಮಾರ್ ಮನೆ ಮೇಲಿನ  ಐಟಿ ರೈಡ್ ಬಗ್ಗೆ, ಕೋಲಾರದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಕೋಲಾರದಲ್ಲಿ ಬಿಜೆಪಿ ಪಕ್ಷದ ವಿಸ್ತಾರಕ್ ಕಾರ್ಯಕ್ರಮಕ್ಕೆ ಹಾಜರಾದ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸದರ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಐಟಿ ದಾಳಿಯನ್ನು ರಾಜಕೀಯ ಮಾಡೋದು ಸರಿಯಲ್ಲ ಎಂದಿದ್ದಾರೆ. ದಾಳಿಯನ್ನು ಖಂಡಿಸುವುದಾದರೆ, ಅಕ್ರಮ ಹಣಗಳಿಕೆ, ಭ್ರಷ್ಟಾಚಾರ ನಿಜತಾನೆ ಎಂದು ಪ್ರಶ್ನಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ