ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ !

Kannada News

04-08-2017

ಬಳ್ಳಾರಿ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು, ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಘಟನೆ ಬಳ್ಳಾರಿ ತಾಲ್ಲೂಕಿನ, ಎತ್ತಿನ ಬೂದಿಹಾಳ್ ಗ್ರಾಮದ ಬಳಿ ನಡೆದಿದೆ. ಪಂಪಾ(೩೦) ಶಿವಪ್ಪ(೩೧) ಬಂಧಿತ ಆರೋಪಿಗಳು. ಇವರಿಂದ ಸುಮಾರು 2. 47 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇವರು  ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದವರು ಎಂದು ತಿಳಿದು ಬಂದಿದೆ. ತಾಲ್ಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ