ಹಾಸನ ಜಿಲ್ಲೆಯಲ್ಲಿ ಮತ್ತೊಂದು ಪುಂಡಾನೆ ಸೆರೆ

Kannada News

14-03-2017

ಹಾಸನ : ಹಾಸನ ಜಿಲ್ಲೆಯಲ್ಲಿ ಮತ್ತೊಂದು ಪುಂಡಾನೆ ಸೆರೆ, ಸಕಲೇಶಪುರ ತಾಲ್ಲೂಕು ಕಿರುಹುಣಸೆ ಗ್ರಾಮದಲ್ಲಿ ಸೆರೆ ಸಿಕ್ಕ ಸಲಗ, ಸುಮಾರು ೪೦ ವರ್ಷದ ಗಂಡಾನೆ, ಮೊನ್ನೆಯಷ್ಟೇ ಕುದ್ರಂಗಿ ಬಳಿ ಕೂಲಿ ಕಾರ್ಮಿಕನನ್ನು ಬಲಿ ತೆಗೆದುಕೊಂಡಿತ್ತು, ತಿಂಗಳ ಅಂತರದಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದರು, ಫೆ.೨೨ ರಂದು ಒಂದು ಪುಂಡಾನೆ ಸೆರೆ ಹಿಡಿಯಲಾಗಿತ್ತು.

Links :ಸಂಬಂಧಿತ ಟ್ಯಾಗ್ಗಳು

ಸಂಬಂಧಿತ ಟ್ಯಾಗ್ಗಳನ್ನು ಲಭ್ಯವಿಲ್ಲಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ