ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆ

Kannada News

15-03-2017 283

ವಿಜಯಪುರ: ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಎಂಪಿಸಿ ಆಗಿದ್ದ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಧೂಳಖೇಡ ಗ್ರಾಮದಲ್ಲಿ ಘಟನೆ. ಪ್ರಿಯಾಂಕ ಅರ್ಜುನ್ ಪಾಟೀಲ್(18) ಮನೆಯಲ್ಲೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ರಾತ್ರಿ ವಿಷ ಸೇವಿಸಿದ ಬಳಿಕ ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ನಿಧನ. ನಿನ್ನೆ ನಡೆದ ಗಣಿತ ಪರೀಕ್ಷೆಯಲ್ಲಿ ಎಂಪಿಸಿ ಆಗಿದ್ದ ವಿದ್ಯಾರ್ಥಿನಿ. ಝಳಕಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಓದುತ್ತಿದ್ದ ಪ್ರಿಯಾಂಕ. ಝಳಕಿ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ.

Links :




ಸಂಬಂಧಿತ ಟ್ಯಾಗ್ಗಳು

ಸಂಬಂಧಿತ ಟ್ಯಾಗ್ಗಳನ್ನು ಲಭ್ಯವಿಲ್ಲ



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ