ಬೈಕ್‍ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು !

Kannada News

10-08-2017

ಬೆಂಗಳೂರು: ನಗರದ ಕುಮಾರಸ್ವಾಮಿ ಲೇಔಟ್‍ ನ ಯಲಚೇನಹಳ್ಳಿಯ, ಮನೆ ಮುಂಭಾಗ ನಿಲ್ಲಿಸಿದ್ದ 2 ಪಲ್ಸರ್ ಸೇರಿ ಮೂರು ಬೈಕ್‍ ಗಳಿಗೆ ನಿನ್ನೆ ಮಧ್ಯರಾತ್ರಿ 2ರ ವೇಳೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬೆಂಕಿಯಿಂದ ಮೂರು ಬೈಕ್‍ಗಳು ಅರ್ಧಕ್ಕೂ ಹೆಚ್ಚು ಭಾಗ ಸುಟ್ಟು ಹೋಗಿದ್ದು, ಬೈಕ್ ಒಂದರ ಮಾಲೀಕರಾದ ನಂಜೇಗೌಡರು, ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದೂ, ಪ್ರಕರಣ ದಾಖಲಿಸಿಕೊಂಡಿರುವ ಕುಮಾರಸ್ವಾಮಿ ಲೇಔಟ್ ಪೊಲೀಸರು ದುಷ್ಕರ್ಮಿಗಳಿಗಾಗಿ ಶೋಧ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ