ರೌಡಿ ಇರ್ಫಾನ್ ವಿರುದ್ಧ ಗೂಂಡಾ ಕಾಯ್ದೆ !

Kannada News

10-08-2017

ಬೆಂಗಳೂರು: ವೈಟ್ ಫೀಲ್ಡ್ ನ ರೌಡಿ, ಶೇಖ್ ಇರ್ಫಾನ್ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ. ಎಚ್.ಎ.ಎಲ್ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿರುವ ಈತನ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಶಾಂತಿ ಹಾಗೂ ನೆಮ್ಮದಿಗೆ ಭಂಗ ತರುವ ಚಟುವಟಿಕೆಗಳ ತಡೆಗೆ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ, ಎಂದು ವೈಟ್ ಫೀಲ್ಡ್ ವಿಭಾಗದ ಡಿ.ಸಿ.ಪಿ ಅಬ್ದುಲ್ ಅಹದ್ ತಿಳಿಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ