ಮನೆಯಲ್ಲೇ ವೇಶ್ಯಾವಾಟಿಕೆ: ಓರ್ವ ಬಂಧನ !

Kannada News

16-08-2017

ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಮೈಸೂರಿನ ಉದಯಗಿರಿಯ ಛಾಯಾದೇವಿ ಬಡಾವಣೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದೂ, ಖಚಿತ ಮಾಹಿತಿ ಪಡೆದ ಉದಯಗಿರಿ ಠಾಣೆ ಪೊಲೀಸರು, ಕಾರ್ಯಾಚರಣೆ ನಡೆಸಿ, ಕಲ್ಕತ್ತಾ ಮೂಲದ ಓರ್ವ ಯುವತಿಯನ್ನು ರಕ್ಷಿಸಿದ್ದಾರೆ. ಅಲ್ಲದೇ ಇಬ್ಬರು ಘರ್ ವಾಲಿ ಹಾಗೂ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಶೇಖರ್ ಎಂಬಾತನ ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ