ಟಿ.ಪಿ ರಮೇಶ್ ಬಹಿರಂಗ ಕ್ಷಮೆಯಾಚಿಸಬೇಕು..?

Kannada News

19-08-2017

ಕೊಡಗು: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಟಿ.ಪಿ ರಮೇಶ್ ವರ್ತನೆ ಖಂಡಿಸಿ ಜಿಲ್ಲಾ ಬಿಜೆಪಿ, ಮಹಿಳಾ ಯುವ ಮೊರ್ಚಾ,ಕೊಡವ ಸಮಾಜ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ. ಟಿ.ಪಿ ರಮೇಶ್ ವಿರುದ್ಧ ಮಹಿಳಾ ಅಯೋಗ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ಎಲ್ಲಾ ಸ್ಥಾನದಿಂದ ಕಿತ್ತೆಸೆಯಬೇಕು ಎಂದು ಆಗ್ರಹಿಸಿದ್ದಾರೆ. ಟಿ.ಪಿ ರಮೇಶ್ ಎಲ್ಲರ ಮುಂದೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಪಟ್ಟುಹಿಡಿದು ಪ್ರತಿಭಟನೆ ನಡೆಸಿದ್ದರೆ. ಅದಲ್ಲದೇ ಮುಂದಿನ ದಿನಗಳಲ್ಲಿ ಟಿ.ಪಿ ರಮೇಶ್ ವರನ್ನು ಅವರ ಸ್ಥಾನದಿಂದ ವಜಾಗೊಳಿಸಬೇಕು, ಇಲ್ಲದಿದ್ದರೆ ಕೊಡಗು ಬಂದ್ ಗೆ ಕರೆ ನೀಡಲಾಗವುದು ಎಂದು ಜಿಲ್ಲಾ ಬಿಜೆಪಿ ಮಹಿಳ ಮೋರ್ಚ, ಕೊಡವ ಸಮಾಜ ಎಚ್ಚರಿಕೆ ನೀಡಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ