ಕುಖ್ಯಾತ ಮನೆಗಳ್ಳನ ಬಂಧನ !

Kannada News

19-08-2017

ಬೆಂಗಳೂರು: ಬೆಂಗಳೂರು ವಿಜಯನಗರ ಪೊಲೀಸರು ಕಾರ್ಯಾಚರಣೆ ನಡೆಸಿ, ಕುಖ್ಯಾತ ಮನೆಗಳ್ಳನನ್ನು ಬಂಧಸಿದ್ದಾರೆ. ಬಂಧಿತನಿಂದ 16 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳ ವಶಪಡಿಸಿಕೊಂಡಿದ್ದಾರೆ. ಉದಯಸಿಂಹ ಅಲಿಯಾಸ್ ರವಿಕುಮಾರ್ ಬಂಧಿತ ಆರೋಪಿ. ಈತನ ಬಂಧನದಿಂದ 14ಕ್ಕೂ ಹೆಚ್ಚು ಪ್ರಕರಣಗಳ ಪತ್ತೆಯಾಗಿವೆ. ಆರೋಪಿ ಕಳ್ಳತನ ಮಾಡಿ ಚಿನ್ನದಂಗಡಿಗಳಲ್ಲಿ ಮಾರಾಟ ಮಾಡಿದ್ದ 650ಗ್ರಾಂ.ಚಿನ್ನ, 3ಕೆ.ಜಿ ಬೆಳ್ಳಿಯ ಆಭರಣಗಳು ವಶಕ್ಕೆ ಪಡೆದಿದ್ದೂ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ