ಕೌಟುಂಬಿಕ ಕಲಹ: ವ್ಯಕ್ತಿ ಆತ್ಮಹತ್ಯೆ !

Kannada News

22-08-2017

ಮೈಸೂರು: ಕೌಟುಂಬಿಕ ಕಲಹದ ಹಿನ್ನೆಲೆ, ವಸತಿಗೃಹದಲ್ಲಿ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಮೈಸೂರಿನಲ್ಲಿ ನಡೆದಿದೆ. ಮಹದೇವಸ್ವಾಮಿ (48) ಮೃತ ದುರ್ದೈವಿ. ಮೈಸೂರಿನ ಜಗನ್ಮೋಹನ ಪ್ಯಾಲೇಸ್ ಬಳಿ ಇರುವ ವಸತಿ ಗೃಹದಲ್ಲಿ ಘಟನೆ ಸಂಭವಿಸಿದೆ. ಮಹದೇವಸ್ವಾಮಿ ಮೈಸೂರಿನ ರಾಮಾನುಜ ರಸ್ತೆಯ ನಿವಾಸಿ ಎಂದು ತಿಳಿದು ಬಂದಿದೆ. ಪ್ರಕರಣ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದೂ, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ