ರಾಜೀನಾಮೆ ನೀಡಿದ ಟಿ.ಪಿ.ರಮೇಶ್ !

Kannada News

22-08-2017

ಕೊಡಗು: ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಟಿ.ಪಿ.ರಮೇಶ್ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ, ಅಲ್ಲದೇ, ಕಾಂಗ್ರೆಸ್ ಪಕ್ಷದ‌ ಪ್ರಾಥಮಿಕ ಸದಸ್ಯತ್ವಕ್ಕೂ ರಾಜಿನಾಮೆ ಸಲ್ಲಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ‌ ಸೂಚನೆ ಮೇರೆಗೆ ರಾಜೀನಾಮೆ ನೀಡಿರುವುದಾಗಿ ತಿಳಿದು ಬಂದಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ, ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರೊಂದಿಗೆ, ಅಸಭ್ಯ ವರ್ತನೆ ತೋರಿದ್ದು, ಮುಜುಗರಕ್ಕೊಳಗಾಗಿದ್ದ ಟಿ.ಪಿ.ರಮೇಶ್, ರಾಜೀನಾಮೆ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ