ಜಲಾಶಯದ ಬಳಿ ದಂಪತಿ ನೇಣಿಗೆ ಶರಣು !

Kannada News

24-08-2017

ಶಿರಸಿ: ಯುವ ದಂಪತಿ ನೇಣಿಗೆ ಶರಣಾಗಿರುವ ದಾರುಣ ಘಟನೆಯು, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ನಡೆದಿದೆ. ಬಾಚಣಕಿ ಜಲಾಶಯದ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಯೊಗೇಶ್ ಹಾಗೂ ಆತನ ಪತ್ನಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಶರಣಾದವರು ಹುಬ್ಬಳ್ಳಿಯ ಹೊಸೂರು ಮೂಲದವರು ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಮುಂಡಗೋಡ ಪೋಲಿಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದೂ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ