ಹಂತಕರ ಬಂಧನ !

Kannada News

30-08-2017

ಬೆಂಗಳೂರು: ನಗರದ ಜಾಲಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಐದು ಜನ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಕುಣಿಗಲ್ ಸುತ್ತಮುತ್ತ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಇವರೆಲ್ಲರು ಮೋಹನ್ ಕುಮಾರ್ ಅಲಿಯಾಸ್ ಮೋನಿ ಹತ್ಯೆ ಆರೋಪಿಗಳಾಗಿದ್ದಾರೆ. ರೌಡಿಶೀಟರ್ ಮೊನಿಯನ್ನು ಅಟ್ಟಾಡಿಸಕೊಂಡು ಕೊಲೆ ಮಾಡಿದ್ದರು. ರೌಡಿಶಿಟರ್ ಅಜೆಯ್ ಅಲಿಯಾಸ್ ಚಿನ್ನಿ ಮತ್ತವರ ಐವರು ಸಹಚರರನ್ನು ಬಂಧಿಸಿದ್ದಾರೆ. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಬೆಂಗಳೂರು ಐವರು ಹಂತಕರ ಬಂಧನ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ