ಕೌಟುಂಬಿಕ ಕಲಹ ಗೃಹಿಣಿ ಆತ್ಮಹತ್ಯೆ !

Kannada News

01-09-2017

ಕೋಲಾರ: ಕೌಟುಂಬಿಕ ಕಲಹ ಹಿನ್ನೆಲೆ, ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಯು, ಕೋಲಾರದಲ್ಲಿ ನಡೆದಿದೆ. ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೇತಮಂಗಲ ಬಳಿಯ ನ್ಯೂಟೌನ್ ನ ನಿವಾಸಿ, ಶ್ವೇತ (24) ಎಂದು ಮೃತ ಮಹಿಳೆಯನ್ನು ಗುರುತಿಸಲಾಗಿದೆ. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ