ದಕ್ಷಿಣ ಕನ್ನಡದಲ್ಲಿಂದು ಬಕ್ರೀದ್ ಆಚರಣೆ !

Kannada News

01-09-2017

ದಕ್ಷಿಣ ಕನ್ನಡ: ಕರಾವಳಿಯಾದ್ಯಂತ ಇಂದು ಮುಸ್ಲಿಂ ಭಾಂದವರು ಬಕ್ರೀದ್ ಹಬ್ಬವನ್ನು, ಸಂಭ್ರಮದಿಂದ ಆಚರಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂರು , ಪರಸ್ಪರ ಈದ್ ಶುಭಾಶಯ ಹಂಚಿಕೊಂಡರು. ತ್ಯಾಗ ಬಲಿದಾನದ ಸಂಕೇತವಾಗಿರೋ ಬಕ್ರೀದ್ ಹಬ್ಬವನ್ನು, ಹೊಸ ಬಟ್ಟೆಗಳನ್ನು ತೊಟ್ಟು, ಸಂಭ್ರಮ-ಸಂತೋಷದಿಂದ ಆಚರಿಸಿದರು. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ