ಬಿಜೆಪಿ ಬೈಕ್ ರ್ಯಾಲಿ ಹಿನ್ನೆಲೆ ಕೆ.ಎಂ.ಹನುಮಂತರಾಯಪ್ಪ ಬಂಧನ

Kannada News

05-09-2017

ದೊಡ್ಡಬಳ್ಳಾಪುರ ದಲ್ಲಿ ಬಿಜೆಪಿ ಬೈಕ್ ರ್ಯಾಲಿ ಗೆ ನೇತೃತ್ವ ವಹಿಸಿದ್ದ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಹನುಮಂತರಾಯಪ್ಪ ಅವರನ್ನು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕೆಂಡಕಾರಿದ ಹನುಮಂತರಾಯಪ್ಪ ಅವರು ಕೊಲೆಗಡುಕರನ್ನು ಹಿಡಿಯುವುದು ಬಿಟ್ಟು ಕಾನೂನುಬದ್ಧವಾಗಿ ಹೋರಾಟ ಮಾಡಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸುವುದು ಯಾವ ನ್ಯಾಯ ಎಂದು ಪೊಲೀಸರೊಂದಿಗೆ ಮಾತಿನಚಕಮಕಿ ನಡೆಸಿದರು.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ