ಸಾವಿನಲ್ಲೂ ಸಾರ್ಥಕತೆ ಮೆರೆದ ಗೌರಿ

Kannada News

07-09-2017

ಬೆಂಗಳೂರು: ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ಅವರು, ತಮ್ಮ ಸಾವಿನಲ್ಲೂ ಮತ್ತಿಬ್ಬರು ಮನುಷ್ಯರ ಬದುಕಿಗೆ ಬೆಳಕು ನೀಡಿದ್ದಾರೆ. ಗೌರಿ ಲಂಕೇಶ್ ಅವರ ಆಸೆಯಂತೆ ಅವರ ಕಣ್ಣುಗಳನ್ನು ಮಿಂಟೊ ಕಣ್ಣಾಸ್ಪತ್ರೆಗೆ ದಾನ ಮಾಡಲಾಗಿದೆ.

ಈ ಬಗ್ಗೆ ಮಿಂಟೊ ಕಣ್ಣಿನ ಆಸ್ಪತ್ರೆ ಪ್ರಮಾಣ ಪತ್ರವನ್ನೂ ನೀಡಿದೆ. ತಮ್ಮ ಕಣ್ಣುಗಳನ್ನು ದಾನ ಮಾಡುವ ಗೌರಿ ಲಂಕೇಶ್ ಅವರ ಈ ಸತ್ಕಾರ್ಯ ಮತ್ತಷ್ಟು ಜನರಿಗೆ ಪ್ರೇರೇಪಣೆಯಾಗಲಿ ಅನ್ನುವುದು ಸೂಪರ್ ಸುದ್ದಿಯ ಆಶಯ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ