ಜೂಜಾಟ: ವ್ಯಕ್ತಿಯೊರ್ವನ ಬಂಧನ !

Kannada News

08-09-2017

ಧಾರವಾಡ: ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಓಸಿ ಎಂಬ ಜೂಜಾಟ ಆಡುತ್ತಿದ್ದ  ವ್ಯಕ್ತಿಯೊರ್ವನನ್ನು ಬಂಧಿಸಿದ್ದಾರೆ. ಬಸವರಾಜ್ ಹೂಗಾರ್ ಬಂಧಿತ ಆರೋಪಿ. ಧಾರವಾಡ ಹೊರವಲಯದ ಕೆಲಗೇರಿ ಬ್ರಿಡ್ಜ್ ಹತ್ತಿರ ಜೂಜಾಡುತ್ತಿದ್ದ ವೇಳೆ, ದಾಳಿ ನಡೆಸಿದ ಪೊಲೀಸರು ಬಂಧಿಸಿದ್ದಾರೆ. ದಾಳಿ ವೇಳೆ ಇನ್ನಿಬ್ಬರು ಪರಾರಿಯಾಗಿದ್ದಾರೆ. ಬಂಧಿತನಿಂದ 2100 ರೂಪಾಯಿ ನಗದು ವಶ ಪಡಿದಕೊಂಡ ದ್ದಾರೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ