ಕರುಗಳ ಮಾಂಸ ಸಾಗಾಟ: ಇಬ್ಬರ ಬಂಧನ !

Kannada News

08-09-2017

ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದಿಂದ ಕರುಗಳ ಮಾಂಸವನ್ನು ಸಾಗಟ ಮಾಡುತ್ತಿದ್ದ ಟೆಂಪೋ ಮತ್ತು ಟಾಟಾ ಏಸ್ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ, ಗ್ರಾಮದ ಹೊರವಲಯದಲ್ಲಿ ಆಂಧ್ರ ಮೂಲದ ಟಾಟಾ ಏಸ್ ನಿಂದ ಟೆಂಪೋ ಗೆ ನೂರಾರು ಕರುಗಳ ಮಾಂಸ ಶಿಫ್ಟ್ ಮಾಡುವಾಗ ಸಾರ್ವಜನಿಕರೇ ಜಪ್ತಿ ಮಾಡಿದ್ದು, ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಹಿಡಿದು ಸ್ಥಳಿಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಭೇಟಿ ನೀಡಿದ್ದು, ಹೆಚ್ಚಿನ ತನಿಖೆ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ