ಕಾಲೇಜು ಕಟ್ಟಡ ಸ್ಥಳಾಂತರಕ್ಕೆ: ಪ್ರತಿಭಟನೆ !

Kannada News

11-09-2017

ಕಾರವಾರ: ಶಿಥಿಲಾವಸ್ಥೆಯಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜು ಕಟ್ಟಡ ಸ್ಥಳಾಂತರಕ್ಕೆ ಆಗ್ರಹಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ, ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ನೂರಾರು ವಿದ್ಯಾರ್ಥಿಗಳು, ನೂತನ ಕಾಲೇಜು ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ. ಪ್ರತಿಭಟನಾ ವೇಳೆ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮುನ್ನವೇ ಹಿರಿಯ ಅಧಿಕಾರಿಗಳು ಮಧ್ಯ ಪ್ರವೇಶಿಸಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ