ಬೆಂಚ್, ಡೆಸ್ಕ್ ಗಾಗಿ ಪ್ರತಿಭಟನೆ !

Kannada News

12-09-2017

ಉತ್ತರ ಕನ್ನಡ: ಶಿರಸಿ ಪ್ರಥಮ ದರ್ಜೆ ಕಾಲೇಜಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನಲ್ಲಿ ಡೆಸ್ಕ, ಬೇಂಚ್ ಹಾಗೂ ಇತರ ಉಪಕರಣ ಒದಗಿಸುವಂತೆ ಆಗ್ರಹಿಸಿದ ವಿದ್ಯಾರ್ಥಿಗಳು, ನಗರದ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಜಾಸತ್ತಾತ್ಮಕ ಪದವೀಧರ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಬೇಡಿಕೆ ಈಡೇರಿಸುವಂತೆ ಶಿರಸಿ ಎಸಿಗೆ, ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ