ಕಿಡಿ ನಾನು ಹೊತ್ತಿಸಿಲ್ಲ..?

Kannada News

15-09-2017

ಬೆಂಗಳೂರು: ವೀರಶೈವ, ಲಿಂಗಾಯತ ಕಿಡಿ ನಾನು ಹೊತ್ತಿಸಿಲ್ಲ. ಎಲ್ಲ ಸರಿಯಾಗಿದೆ, ವಿವಾದವೇ ಇರಲಿಲ್ಲ. ಪ್ರತ್ಯೇಕ ಧರ್ಮ ಆಗಬೇಕೆಂಬ ನಿರ್ಣಯವಿದೆ. ಎಲ್ಲ ಸೇರಿ ತೀರ್ಮಾನ ಮಾಡುತ್ತಾರೆ ಎಂದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಹೇಳಿದ್ದಾರೆ. ಇಂದಿಲ್ಲಿ ಮಾತನಾಡಿದ ಅವರು, ಎಲ್ಲರಿಗೂ ಅಭಿಪ್ರಾಯ ಹೇಳಲು ಅವಕಾಶವಿದೆ. ಸಿದ್ದಗಂಗಾ ಶ್ರೀಗಳ ಹೇಳಿಕೆಯಿಂದ ಏನು ವಿವಾದವಾಗಿಲ್ಲ. ಮುಂದಿನ ಸಭೆಯಲ್ಲಿ ಸಮಿತಿ ರಚಿಸಿ ಮುಂದೇನು ಮಾಡಬೇಕೆಂದು ನಿಶ್ಚಯಿಸಲಾಗುತ್ತದೆ ಎಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ