ರಾಜ್ಯ ಬಿಜೆಪಿ ವಕ್ತಾರ: ಗೋ.ಮಧುಸೂದನ್ !

Kannada News

16-09-2017

ಮೈಸೂರು: ಮೈಸೂರು ಜಿಲ್ಲಾ ಬಿಜೆಪಿಯ ಬಣ ರಾಜಕೀಯಕ್ಕೆ ತೇಪೆ ಹಾಕಲು, ಮೈಸೂರು ಜಿಲ್ಲೆಯ ಎರಡೂ ಬಣಗಳನ್ನು ಸಾಮಾಧಾನ ಪಡಿಸಲು, ಮತ್ತೆ ವಿಧಾನ ಪರಿಷತ್ ನ ಮಾಜಿ ಸದಸ್ಯ ಗೋ.ಮಧುಸೂದನ್ ಅವರನ್ನು ರಾಜ್ಯ ಬಿಜೆಪಿ ವಕ್ತಾರರಾಗಿ ನೇಮಕ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ನೇಮಕಾತಿ ಆದೇಶ ಹೊರಡಿಸಿದ್ದು, ಕಳೆದ ಕೆಲ ತಿಂಗಳ ಹಿಂದಷ್ಟೇ ರಾಜ್ಯ ಬಿಜೆಪಿ ವಕ್ತಾರ ಸ್ಥಾನದಿಂದ ಬಿಡುಗಡೆಗೊಂಡಿದ್ದ ಗೋ.ಮಧುಸೂದನ್ ಅವರಿಗೆ ಪುನಃ ವಕ್ತಾರ ಜವಾಬ್ದಾರಿ ನೀಡಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ