ಮರಕ್ಕೆ ನೇಣು: ವ್ಯಕ್ತಿ ಶಂಕಾಸ್ಪದ ಸಾವು !

Kannada News

16-09-2017

ಬೆಂಗಳೂರು: ಕೆರೆಯಂಗಳದ ಜಾಲಿ ಮರಕ್ಕೆ ನೇಣು ಬಿಗಿದುಕೊಂಡು, ಶಂಕಾಸ್ಪದವಾಗಿ ನಗರಸಭೆ ಗುತ್ತಿಗೆ ನೌಕರರೊಬ್ಬರುಮೃತಪಟ್ಟಿರುವ ದುರ್ಘಟನೆ ಚಿಕ್ಕಬಳ್ಳಾಪುರದ ಚೊಕ್ಕರೆಡ್ಡಿಹಳ್ಳಿಯಲ್ಲಿ ನಡೆದಿದೆ.

ಚಿಂತಾಮಣಿ ನಗರಸಭೆಯಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ವಿನೋದ್ (30) ಅನುಮಾನಸ್ಪದವಾಗಿ ಮೃತಪಟ್ಟಿದ್ದು, ವಿನೋದ್ ಅವರನ್ನು ದುಷ್ಕಿರ್ಮಿಗಳು  ಕೊಲೆ ಮಾಡಿ ನಂತರ ಮರಕ್ಕೆ ನೇಣು ಬಿಗಿದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ