ಸಮಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿ !

Kannada News

25-09-2017

ವಿಜಯಪುರ: ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಘಟನೆಯು, ಬೆಳಗಾವಿ ಜಿಲ್ಲೆಯ, ಬಸವನ ಬಾಗೇವಾಡಿ ತಾಲ್ಲೂಕಿನ ಆಲಮಟ್ಟಿ ಬಳಿ ನಡೆದಿದೆ. ಭಾರೀ ಮಳೆಗೆ ತಾಲ್ಲೂಕಿನ ರೈಲು ಹಳಿಯ ಮೇಲೆ ಗುಡ್ಡ ಕುಸಿತಗೊಂಡಿದರ, ಪರಿಣಾಮ ವಿಜಯಪುರ-ಹುಬ್ಬಳ್ಳಿ ಪ್ಶಾಸೆಂಜರ್ ರೈಲು ಸಂಚಾರ ಕೆಲಕಾಲ ಸ್ಥಗಿತಗೊಡಿತ್ತು. ರೈಲ್ವೆ ಸಿಬ್ಬಂದಿ ಕೂಡಲೇ ಜೆಸಿಬಿ ಬಳಸಿ ರೈಲು ಹಳಿಯ ಮೇಲಿನ ಮಣ್ಣು ತೆರವುಗೊಳಿಸಿ ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಗ್ಶಾಂಗ್ ಮನ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ