ಮೈಸೂರಲ್ಲಿ ಏರ್ ಶೋ..!

Kannada News

26-09-2017 411

ಬೆಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ಈ ಬಾರಿ ಏರ್ ಶೋ ವಿಶೇಷ ಮೆರುಗು ನೀಡಲಿದೆ. ಮೈಸೂರಿನಲ್ಲಿ ಏರ್ ಶೋ ನಡೆಸಲು ಒಪ್ಪಿಗೆ ಸಿಕ್ಕಿದ್ದು, ಇದೇ ತಿಂಗಳ 29ರಂದು ಏರ್ ಶೋ ಉದ್ಘಾಟನೆಯಾಗಲಿದೆ. ದಸರಾ ಸಂದರ್ಭದಲ್ಲಿ ಮೈಸೂರಿನಲ್ಲಿ ಏರ್ ಶೋ ನಡೆಸುವಂತೆ ಇತ್ತೀಚೆಗೆ ದೆಹಲಿಗೆ ಹೋಗಿದ್ದಾಗ ಮುಖ್ಯಮಂತ್ರಿಗಳು, ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದರು. ಅದರಂತೆಯೇ 29ರಿಂದ ಏರ್ ಶೋ ನಡೆಯಲಿದ್ದು, ಮೈಸೂರು ದಸರಾಗೆ ಮತ್ತಷ್ಟು ಮೆರಗು ನೀಡಲಿದೆ.

 ಸಂಬಂಧಿತ ಟ್ಯಾಗ್ಗಳು

ಬೆಂಗಳೂರು ದಸರಾಗೆ ಏರ್ ಶೋ ಮೆರಗು !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ