ಗೋವಾ ಸಿಎಂಗೆ ಖಡಕ್ ಪತ್ರ..

Kannada News

26-09-2017

ಬೆಂಗಳೂರು: ಕನ್ನಡಿಗರ ಮನೆಗಳನ್ನು ಕೆಡವಿ ಹಾಕಿರುವ ಬಗ್ಗೆ, ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, ಗೋವಾದ ಬೈನಾ ಬೀಚ್ ನಲ್ಲಿ ಕನ್ನಡಿಗರ ಮನೆಗಳನ್ನು ನೆಲಸಮ ಮಾಡಿರುವ ಬಗ್ಗೆ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ಗೋವಾ ಮುಖ್ಯಮಂತ್ರಿಗೆ ಖಡಕ್ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಇನ್ನು ಉಪರಾಷ್ಟ್ರಪತಿಗಳಾದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಭೇಟಿ ನೀಡಿದ ವೆಂಕಯ್ಯನಾಯ್ಡು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು.


ಸಂಬಂಧಿತ ಟ್ಯಾಗ್ಗಳು

ಬೆಂಗಳೂರು ಗೋವಾ ಸಿಎಂಗೆ ಖಡಕ್ ಪತ್ರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ