ರಾಯಣ್ಣ-ಚೆನ್ನಮ್ಮ ಜಯಂತಿ ಸರ್ಕಾರ ಆಚರಿಸಲಿ !

Kannada News

27-09-2017

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ವೀರ ರಾಣಿ ಕಿತ್ತೂರು ಚೆನ್ನಮ್ಮ ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಕೋರಿ, ಕೂಡಲಸಂಗಮದ ಶ್ರೀ ಮೃತ್ಯುಂಜಯ ಸ್ವಾಮಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳ ಬೆಂಗಳೂರಿನ ಅಧೀಕೃತ ಕಾವೇರಿ ನಿವಾಸದಲ್ಲಿ ಸಿಎಂ ಅವರನ್ನು ಭೇಟಿಯಾದ ಮೃತ್ಯುಂಜಯ ಸ್ವಾಮಿಗಳು, ಈ ಕುರಿತು ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ವಿನಯ್ ಕುಲಕರ್ಣಿ ಉಪಸ್ಥಿತರಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ