ವೇಶ್ಯಾವಾಟಿಕೆ: ಇಬ್ಬರು ಮಹಿಳೆಯರ ಬಂಧನ

Kannada News

24-10-2017

ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ನಾಗರಬಾವಿಯ ಟೀಚರ್ಸ್ ಲೇಔಟ್‍ ನ ಗಿರಿಜಾ ಅಲಿಯಾಸ್ ಗೀತಾ (30)ಮಹಾಲಕ್ಷ್ಮಿ ಲೇಔಟ್‍ನ  ಗಣೇಶ್ ಬ್ಲಾಕ್‍ ನ  ಪುಟ್ಟಲಕ್ಷ್ಮಿ(45)ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳು ಕೆಲಸ ಕೊಡಿಸುವ ಆಮಿಷವೊಡ್ಡಿ, ಹೆಚ್ಚು ಹಣ ನೀಡುವ ಆಮಿಷ ತೋರಿಸಿ ಬೇರೆಡೆಯಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ಧಂಧೆ ನಡೆಸುತ್ತಿದ್ದು, ಖಚಿತಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಚಂದ್ರಾಲೇಜೌಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ