ರಾಷ್ಟ್ರಪತಿಗಳನ್ನು ಬರಮಾಡಿಕೊಂಡ ಸಿಎಂ !

Kannada News

24-10-2017

ಬೆಂಗಳೂರು: ಮಾನ್ಯ ಮುಖ್ಯಮಂತ್ರಿಯವರು ಇಂದು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಗೌರವಾನಿತ್ವ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಅವರಿಗೆ ಪುಷ್ಪಗುಚ್ಚ ನೀಡಿ ಬರಮಾಡಿಕೊಂಡರು. ನಂತರ ರಾಷ್ಟ್ರಪತಿಯವರು ಬಿಬಿಎಂಪಿ ಕಛೇರಿ ಬಳಿ ತೆರಳಿ ನಾಡದೊರೆ ಕೆಂಪೇಗೌಡರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರಾದ ವಜುಭಾಯಿ ವಾಲಾ ಅವರು, ಕೇಂದ್ರ ಸಚಿವರಾದ ಅನಂತ್ ಕುಮಾರ್ ಹಾಗೂ ಮೇಯರ್ ಸಂಪತ್ ರಾಜ್ ಉಪಸ್ಥಿತರಿದ್ದರು.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ