ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು…

Kannada News

27-10-2017

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

71 ವರ್ಷ ವಯಸ್ಸಿನ ಸೋನಿಯಾ ಗಾಂಧಿ ಅವರ ಆರೋಗ್ಯದ ಬಗ್ಗೆ ವೈದ್ಯರು ನಿಗಾವಹಿಸುತ್ತಿದ್ದಾರೆ. ಇದಕ್ಕಿಂತ ಮೊದಲು, ಸೋನಿಯಾ ಗಾಂಧಿಯವರು ಭುಜದ ನೋವು ಮತ್ತು ಉಸಿರಾಟದ ತೊಂದರೆಗಾಗಿ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ