ಪರಿವರ್ತನಾ ನಂತರ ನವಶಕ್ತಿ...

Kannada News

14-11-2017 287

ಬೆಂಗಳೂರು: ಬಿಜೆಪಿಯ ಪರಿವರ್ತನಾ ಯಾತ್ರೆ ಬಳಿಕ ನವಶಕ್ತಿ ಸಮಾವೇಶ ಮಾಡಲು ಚಿಂತನೆ ನಡೆಸಿದೆ. ಮುಂಬರುವ ಜನವರಿಯಲ್ಲಿ ನವಶಕ್ತಿ ಸಮಾವೇಶವನ್ನು ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ  ಮಾಡಲು ಚಿಂತಿಸಲಾಗುತ್ತಿದೆ ಎಂದು, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ, ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. ದೆಹಲಿಯಲ್ಲಿಂದು ಮಾತನಾಡಿದ ಅವರು, ಇದೇ ನವೆಂಬರ್ 25ರಂದು ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನವಶಕ್ತಿ ಸಮಾವೇಶದ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದೆಂದು ತಿಳಿಸಿದರು.ಸಂಬಂಧಿತ ಟ್ಯಾಗ್ಗಳು

BJP Javadekar ಸಮಾವೇಶ ಕೋರ್ ಕಮಿಟಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ