‘ನಗರಕ್ಕಿಲ್ಲ ಮುಷ್ಕರದ ಬಿಸಿ’

Kannada News

15-11-2017

ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಖಾಸಗಿ ವೈದ್ಯರ ಮುಷ್ಕರ, ಇಂದು ಮೂರನೇ ದಿನಕ್ಕೆ ಕಾಲಿಟ್ಟದೆ. ಚಿಕಿತ್ಸೆಗಾಗಿ ರಾಜ್ಯಾದ್ಯಂತ ರೋಗಿಗಳು ಪರದಾಡುತ್ತಿದ್ದು, ಬೆಂಗಳೂರಿನಲ್ಲಿ ಸದ್ಯ ಆಸ್ಪತ್ರೆಗಳಲ್ಲಿ ಮುಷ್ಕರದ ಬಿಸಿ ಇಲ್ಲ ಎಂದು, ಕಿಮ್ಸ್ ಆಸ್ಪತ್ರೆಯ ಮೆಡಿಕಲ್ ಸೂಪರಿಡೆಂಟ್ ರಾಮಚಂದ್ರಪ್ಪ ಮಾಹಿತಿ ನೀಡಿದ್ದಾರೆ. ರೋಗಿಗಳ ಹಿತಾಸಕ್ತಿಯಿಂದ ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ವಿಭಾಗ ಓಪನ್ ಮಾಡಿದ್ದು, ಎಂದಿನಂತೆ ಹೊರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು. ಆದರೆ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಇಂದ ಆದೇಶ ಬಂದರೆ ಒಪಿಡಿ ಬಂದ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

Indian Medical Assoc Bengaluru ಅಸೋಸಿಯೇಶನ್ ಒಪಿಡಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ