ವಸತಿ ಗೃಹದಲ್ಲಿ ಅನೈತಿಕ ಚಟುವಟಿಕೆ

police raid on Illegal activities

21-11-2017

ಕೊಡಗು: ವಸತಿ ಗೃಹವೊಂದರಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೊಡಗು ಜಿಲ್ಲೆಯ ಭಾಗಮಂಡಲ ವಸತಿಗೃಹದ ಮೇಲೆ ಪೊಲೀಸರು ರೇಡ್ ಮಾಡಿದ್ದು, ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಯುವಕ-ಯುವತಿಯರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಮೊಹ್ಮದ್ ಜಾಹಿದ್ ಹಾಗು ಅನ್ಯ ಕೋಮಿನ ಯುವತಿ ಮತ್ತು ಇದಕ್ಕೆ ಸಹಕರಿಸಿದ ವಸತಿಗೃಹದ ಮಾಲೀಕನನ್ನೂ ಅರೆಸ್ಟ್ ಮಾಡಿದ್ದಾರೆ. ದಾಳಿ ವೇಳೆ ಪರಾರಿಯಾಗಿರುವ ಮತ್ತೊಬ್ಬ ಆರೋಪಿ ಹುಣಸೂರಿನ ರಾಜಿಖ್ ಗಾಗಿ ಶೋಧ ನಡೆಸಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Kodagu Illegal activities ಅನೈತಿಕ ಭಾಗಮಂಡಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ