ರತ್ನಪ್ರಭಾರನ್ನು ಅಭಿನಂದಿಸಿದ ಹೆಬ್ಬಾಳ್ಕರ್

Hebbalkar congratulated Ratnaprabha

29-11-2017

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿರುವ ಕೆ.ರತ್ನಪ್ರಭ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದ ಮಹಿಳಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಇಂದು ಭೇಟಿ ಮಾಡಿ ಅಭಿನಂದಿಸಿದರು. ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಅಭಿನಂದನೆ ಸಲ್ಲಿಸಿದರು. ನಾಳೆ ಅವರು ಹಾಲಿ ಮುಖ್ಯಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಅ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ