ಯಲ್ಲಾಪುರ ಅರಬೈಲ್ ಘಟ್ಟದಲ್ಲಿ ಕಾಾರು-ಲಾರಿ ನಡುವೆ ಅಪಘಾತ

Kannada News

12-04-2017

ಶಿರಸಿ : ಅಂಕೋಲಾದಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದಾಗ ಯಲ್ಲಾಪುರ ಅರಬೈಲ್ ಘಟ್ಟದಲ್ಲಿ ಕಾಾರು-ಲಾರಿ ನಡುವೆ ಅಪಘಾತ ಸಂಭವಿಸಿದ್ದು ಲಕ್ಷ್ಮೀ ಹೆಬ್ಬಾಳಕರಗೆ ಸೇರಿದ್ದ ಡಿಸ್ಕವರಿ ಲ್ಯಾಂಡ್ ರೊವರ್ ಅಪಘಾತಕ್ಕಿಡಾದ ಕಾರು. ಲಕ್ಷ್ಮೀ ಹೆಬ್ಬಾಳಕರ ರಾಜ್ಯ ಕಾಂಗ್ರೇಸ್ ಮಹಿಳಾ ಘಟಕದ ಅಧ್ಯಕ್ಷೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ