ಮೈಸೂರು ಮಹಾನಗರ ಪಾಲಿಕೆ ಸದಸ್ಯನಿಂದ ಸರ್ಕಾರಿ ಅಧಿಕಾರಿಗೆ ಬೆದರಿಕೆ

Kannada News

12-04-2017

ಮೈಸೂರು : ಮೈಸೂರು ಮಹಾನಗರಪಾಲಿಕೆಯ 57ನೇ ವಾರ್ಡ್ ನ ಜೆಡಿಎಸ್ ಸದಸ್ಯ ನಟರಾಜ್ ರಿಂದ ಸರ್ಕಾರಿ ಅಧಿಕಾರಿಗೆ ಬೆದರಿಕೆ. ಮೈಸೂರು ಮಹಾನಗರಪಾಲಿಕೆ ಅಭಿವೃದ್ಧಿ ಅಧಿಕಾರಿಗೆ ರಸ್ತೆ ಕಾಮಗಾರಿ ವಿಚಾರವಾಗಿ ಕರೆ ಮಾಡಿ ನಿಂದಿಸಿರುವ ಮಹಾನಗರ ಪಾಲಿಕೆ ಸದಸ್ಯ ನಟರಾಜ್. ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ನಟರಾಜ್. ಈ ಸಂಬಂಧ ದೂರು ನೀಡಲು ಅಧಿಕಾರಿ ಸಿದ್ದಶೆಟ್ಟಿ ನಿರ್ಧಾರ.                        

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ