ವೀರ ಸೈನಿಕರಿಗೆ ಗೌರವ ನಮನ

Tribute to heroic soldiers

07-12-2017

ಬೆಂಗಳೂರು: ಮಡಿಕೇರಿಯಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಯುದ್ಧ ಸ್ಮಾರಕದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ನಡೆಯಿತು. ಈ ಸಂದರ್ಭದಲ್ಲಿ ನಿವೃತ್ತ ಬ್ರಿಗೇಡಿಯರ್ ಎಂ.ಎನ್. ಕುಟ್ಟಯ್ಯ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಜಿಲ್ಲೆಯ ಅನೇಕ ನಿವೃತ್ತ ಸೇನಾಧಿಕಾರಿಗಳು, ಮಾಜಿ ಸೈನಿಕರು, ಸೈನಿಕರ ಕುಟುಂಬಸ್ಥರು ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ವೀರ ಸೈನಿಕರಿಗೆ ತಮ್ಮ ಗೌರವ ನಮನ ಸಲ್ಲಿಸಿದರು.


ಸಂಬಂಧಿತ ಟ್ಯಾಗ್ಗಳು

Madikeri Flag Day ಬ್ರಿಗೇಡಿಯರ್ ಸೈನಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ