‘ಬಿಜೆಪಿ ಒಡೆದ ಮನೆ’

"BJP is split house

08-12-2017

ಬೆಂಗಳೂರು: ಬಿಜೆಪಿಯಲ್ಲಿ ವಾಕ್ ಸ್ವಾತಂತ್ರ್ಯ ಇಲ್ಲ ಎಂದು ಉಮೇಶ್ ಕತ್ತಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದು. ಬಿಜೆಪಿಯಲ್ಲಿ ವಾಕ್ ಸ್ವಾತಂತ್ರ್ಯ ಇಲ್ಲ ಎಂದು ಮಾಜಿ ಸಚಿವ ಕತ್ತಿ ಹೇಳಿದರೆ ನಂಬಲೇಬೇಕು ಎಂದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕತ್ತಿ ಕಾಂಗ್ರೆಸ್ ಸೇರುವ ವಿಚಾರವಾಗಿ ಮಾತುಕತೆ ನನ್ನ ಹಂತದಲ್ಲಿ ಆಗಿಲ್ಲ, ಸಿಎಂ ಜೊತೆ ಚರ್ಚೆ ಆಗಿರೊ ಬಗ್ಗೆ ಮಾಹಿತಿಯೇ ಇಲ್ಲ, ಒಂದೊಮ್ಮೆ ಕತ್ತಿ ಬರುವುದಾದರೆ ಬೆಳಗಾವಿ ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರ ಅಭಿಪ್ರಾಯ ಪಡೆಯಲಾಗುತ್ತದೆ ಎಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ