‘ಟಿಪ್ಪು ಹೆಸರಲ್ಲಿ ಸಂಶೋಧನಾ ಕೇಂದ್ರ’..?11-12-2017

ತುಮಕೂರು: ಮಂದೆಯೂ ನಾವೇ ಅಧಿಕಾರಕ್ಕೆ ಬರ್ತೀವಿ, ಅಧಿಕಾರಕ್ಕೆ ಬಂದಲ್ಲಿ ಟಿಪ್ಪು ಹೆಸರಲ್ಲಿ ಪ್ರಾಧಿಕಾರ ಹಾಗೂ ಟಿಪ್ಪುವಿನ ಹೆಸರಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಮುಸ್ಲಿಂ ಸಮುದಾಯದವರು ಆಯೋಜಿಸಿದ್ದ ಕನ್ನಡರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಗೊಂಡು ಮಾತನಾಡಿದ ಅವರು, ಮುಸ್ಲಿಂ ಸಮುದಾಯದವರ ಜೊತೆ ನಾವಿದ್ದೇವೆ, ನೀವು ಸಮಾಜದಲ್ಲಿ, ಶಿಕ್ಷಣದಲ್ಲಿ, ರಾಜಕೀಯದಲ್ಲಿ ಮುಂದೆ ಬರಬೇಕು, ಆಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಹೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ