ಕಾಂಗ್ರೆಸ್ ವಿರುದ್ಧ ಜಗದೀಶ್ ಶೆಟ್ಟರ್ ವಾಗ್ಧಾಳಿ

Kannada News

13-04-2017

ಕಾಂಗ್ರೆಸ್ ಹಣದ ಹೊಳೆ ಹರಿಸಿ ಗೆದ್ದಿದೆ. ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಗೆಲ್ಲುವುದು ಸಾಮಾನ್ಯ. 2018 ರ ಚುನಾವಣೆಗೆ ಇದು  ದಿಕ್ಸೂಚಿಯಲ್ಲ ಎಂದು ಉಡುಪಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿಕೆ. ಶೆಟ್ಟರ್ ಮಾಜಿ ಸಿಎಂ/ ವಿಪಕ್ಷ ನಾಯಕ
ಯಡಿಯೂರಪ್ಪ ನಾಯಕತ್ವದಲ್ಲಿ ಮುಂದೆಯೂ ಚುನಾವಣೆ ಎದುರಿಸ್ತೇವೆ. ಶ್ರೀನಿವಾಸ ಪ್ರಸಾದ್ ಗೆ ಪಕ್ಷದಲ್ಲಿ ಸೂಕ್ತಸ್ಥಾನಮಾನ ಸಿಗಲಿದೆ. ಶ್ರೀನಿವಾಸ್ ಪ್ರಸಾದ್ ಹಿರಿಯ ಮುತ್ಸದ್ದಿ ಎಂದು ಹೇಳಿದ ಶೆಟ್ಟರ್ ಶ್ರೀಕೃಷ್ಣ ದರ್ಶನ ಮಾಡಿ- ಪೇಜಾವರಶ್ರೀ ಜೊತೆ ಮಾತುಕತೆ ನಡೆಸಿದರು.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ